ಭಾನುವಾರ, ಜುಲೈ 5, 2026
admin_panel_settings settings
share

Kaveri News Logo E-News

Kannada & English Editorial Portal

ಕುಶಾಲನಗರ (Kushalnagar)

Total Articles: 8
ಕುಶಾಲನಗರ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ನಡೆದ 27ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಮಾರಂಭ. ಮಾಜಿ ಯೋಧರಿಗೆ ಸನ್ಮಾನ
ಕುಶಾಲನಗರ

ಕುಶಾಲನಗರ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ನಡೆದ 27ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಮಾರಂಭ. ಮಾಜಿ ಯೋಧರಿಗೆ ಸನ್ಮಾನ

| By Kaverinews

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಮೇಜರ್ ಮತ್ತು ಹವಾಲ್ದಾರ್ಗಳನ್ನು ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕುಶಾಲನಗರ ತಾಲೂಕು ಬ್ಯೂಟಿಷಿಯನ್ ಅಸೋಸಿಯೇಷನ್ ವತಿಯಿಂದ ತರಬೇತಿ ಕಾರ್ಯಾಗಾರ
ಕುಶಾಲನಗರ

ಕುಶಾಲನಗರ ತಾಲೂಕು ಬ್ಯೂಟಿಷಿಯನ್ ಅಸೋಸಿಯೇಷನ್ ವತಿಯಿಂದ ತರಬೇತಿ ಕಾರ್ಯಾಗಾರ

| By Kaverinews

ಕೊಡಗು ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ 76 ಮಂದಿ ಭಾಗವಹಿಸಿ ಪ್ರಮಾಣಪತ್ರಗಳನ್ನು ಪಡೆದರು.

ಕುಶಾಲನಗರ ಟೌನ್ ಪೊಲೀಸ್ ಠಾಣೆ ಹಿಂಭಾಗ ಸೋಮೇಶ್ವರ ಬಡಾವಣೆ ರಸ್ತೆ ಬದಿ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕಾವೇರಿ ಪರಿಸರ ಸಂರಕ್ಷಣಾ ಬಳಗದ  ಆಶಯದಲ್ಲಿ  ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕುಶಾಲನಗರ

ಕಾವೇರಿ ಪರಿಸರ ಸಂರಕ್ಷಣಾ ಬಳಗದ ಆಶಯದಲ್ಲಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

| By Kaverinews

ಕುಶಾಲನಗರ ಸಮೀಪದ ಭಾರತ ಮಾತಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿಟ್ಟೋ ಥಾಮಸ್ ಅವರು ವಿದ್ಯಾರ್ಥಿಗಳಿಗೆ ಗಿಡ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ವಿಷಮುಕ್ತ ಕೃಷಿ  ವಿಷಮುಕ್ತ ಆಹಾರ* ಬಗ್ಗೆ ಒಂದು ದಿನದ ಕಾರ್ಯಾಗಾರ
ಕುಶಾಲನಗರ

ವಿಷಮುಕ್ತ ಕೃಷಿ ವಿಷಮುಕ್ತ ಆಹಾರ* ಬಗ್ಗೆ ಒಂದು ದಿನದ ಕಾರ್ಯಾಗಾರ

| By Kaverinews

ಸಾವಯವ ಕೃಷಿಯ ಮಹತ್ವ ಮತ್ತು ನಾಟಿ ಬೀಜಗಳನ್ನು ಸಂಗ್ರಹಿಸಿ ಶೇಖರಿಸಿಡುವ ಹಾಗೂ ಅದನ್ನು ಕೆಡದಂತೆ ಹೇಗೆ ಸಂರಕ್ಷಿಸಿಡಬೇಕೆಂಬುವುದನ್ನು ತಿಳಿಸಲು ರೈತರಿಗಾಗಿ ಒಂದು ದಿನದ ಕಾರ್ಯಗಾರ ನಡೆಯಿತು.

ಹಾರಂಗಿಯಲ್ಲಿ ಕ್ರೀಡಾಂಗಣಕ್ಕೆ ಹುತಾತ್ಮ ಯೋಧ ಕೆ.ರಾಘವೇಂದ್ರ ಹೆಸರು ನಾಮಕರಣ.
ಕುಶಾಲನಗರ

ಹಾರಂಗಿಯಲ್ಲಿ ಕ್ರೀಡಾಂಗಣಕ್ಕೆ ಹುತಾತ್ಮ ಯೋಧ ಕೆ.ರಾಘವೇಂದ್ರ ಹೆಸರು ನಾಮಕರಣ.

| By Kaverinews

ಶಾಸಕ ಡಾ.ಮಂತರ್ ಗೌಡ ,ಸಿಐಎಸ್ಎಫ್ ಡಿಐಜಿ ನೆಲ್ಲೂರು ಪೆರುಮಾಳ್ ಕ್ರೀಡಾಂಗಣದ ನಾಮಫಲಕ ಅನಾವರಣ ಬಿಡುಗಡೆ