ರಾಷ್ಟ್ರೀಯ
ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ; ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
| By Kaverinews
ಅಮರಾವತಿ: ಆಂಧ್ರಪ್ರದೇಶದಲ್ಲಿ(Andhra Pradesh) ಮತ್ತೆ ಕೋವಿಡ್-19 (COVID- 19) ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.