ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಭಾರೀ ಕುಸಿತ
| By Kaverinews
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆಯೇ, ಹಳೇ ಮೈಸೂರು (Old Mysuru) ಭಾಗದ ರೈತರು ಹಾಗೂ ಜನರ ಜೀವನಾಡಿಯಾಗಿರುವ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ ಉಂಟಾಗಿದೆ.